*ಎಣ್ಣೆ ಏಟಲ್ಲಿ ರೈಲಿನ ಚೈನ್ ಎಳೆದ ಕಿಡಿಗೇಡಿಗಳು*
ಪ್ರಗತಿವಾಹಿನಿ ಸುದ್ದಿ : ಕುಡಿದ ಮತ್ತಿನಲ್ಲಿದ್ದ ಮೂವರು ಕಿಡಿಗೇಡಿಗಳು ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಯಶವಂತಪುರ-ವಾಸ್ಕೋಡಗಾಮ ರೈಲಿನ ಚೈನ್ ಎಳೆದಿದ್ದಾರೆ. ಇದನ್ನು ಗಮನಿಸಿದ ಆರ್‌ಪಿಎಫ್ ಸಿಬ್ಬಂದಿ ಪ್ರಶ್ನೆ ಮಾಡಿದರು. ಈ ವೇಳೆ ಪುಂಡರು ಆರ್‌ಪಿಎಫ್ ಸಿಬ್ಬಂದಿಯನ್ನು ತಳ್ಳಿ, ಹಲ್ಲೆ ಮಾಡಿದ್ದಾರೆ. ಕೂಡಲೇ ಹೆಚ್ಚಿನ ಆರ್‌ಪಿಎಫ್ ಸಿಬ್ಬಂದಿ ಸ್ಥಳಕ್ಕೆ ಬಂದು ಮೂವರು ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಯಶವಂತಪುರ ರೈಲ್ವೆ ಠಾಣೆಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ.Home add -Advt ರೈಲಿನ ಚೈನ್ ಎಳೆದು, ರೈಲ್ವೆ ಪೊಲೀಸರ ಮೇಲೆ … Continue reading *ಎಣ್ಣೆ ಏಟಲ್ಲಿ ರೈಲಿನ ಚೈನ್ ಎಳೆದ ಕಿಡಿಗೇಡಿಗಳು*
Copy and paste this URL into your WordPress site to embed
Copy and paste this code into your site to embed