
ಪ್ರಗತಿವಾಹಿನಿ ಸುದ್ದಿ: ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಈ ವೇಳೆ ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




