*ಸಿಎಂ ಸಿದ್ದರಾಮಯ್ಯ ಭೇಟಿಯಾದ ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ವಂಶಿ*
ಪ್ರಗತಿವಾಹಿನಿ ಸುದ್ದಿ: ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದರು. *BREAKING: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ED ದಾಳಿ* Home add -Advt
Copy and paste this URL into your WordPress site to embed
Copy and paste this code into your site to embed