*ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಎದೆ ಮುಟ್ಟಿ ಅಸಭ್ಯ ವರ್ತನೆ; ಕಾಮುಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯ ಎದೆಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜ್ (28) ಬಂಧಿತ ಆರೋಪಿ. ಜುಲೈ 30 ರಂದು ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ರಸ್ತೆ ಬದಿ ನಡೆದು ಹೋಗುತ್ತಿದ್ದಳು. ಏಕಾಏಕಿ ಬಂದ ಆರೋಪಿ ಬಸವರಾಜ್ ವಿದ್ಯಾರ್ಥಿನಿಯ ಎದೆಭಾಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ವಿದ್ಯಾರ್ಥಿನಿ ಕಿರುಚಾಡುತ್ತಿದ್ದಂತೆ ಬೈಕ್ ಹತ್ತಿ ಎಸ್ಕೇಪ್ ಆಗಿದ್ದಾನೆ.Home add -Advt ವಿದ್ಯಾರ್ಥಿನಿ ಘಟನೆ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. … Continue reading *ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಎದೆ ಮುಟ್ಟಿ ಅಸಭ್ಯ ವರ್ತನೆ; ಕಾಮುಕ ಅರೆಸ್ಟ್*