*ಮಕ್ಕಳಿಗೆ ಬೈಯ್ಯುವ ಮುನ್ನ ಇರಲಿ ಎಚ್ಚರ! ಶಿರಸಿಯಿಂದ ಮನೆ ಬಿಟ್ಟು ಹೋದ ಮಕ್ಕಳು ಮುಂಬೈನಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅಪ್ಪ-ಅಮ್ಮ ಬೈದರು ಎಂಬ ಕಾರಣಕ್ಕೆ ಮನೆ ಬಿಟ್ತು ಹೋಗಿದ್ದ ಇಬ್ಬರು ಮಕ್ಕಳು ಮುಂಬೈನಲ್ಲಿ ಪತ್ತೆಯಾಗಿದ್ದಾರೆ. ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರು ಬೈದರು, ಚನ್ನಾಗಿ ಓದಿ ಎಂದು ಒತ್ತಡ ಹಾಕಿ ಹಿಂಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ಮನನೊಂದು ಮನೆ ಬಿಟ್ಟು ಹೋಗಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರಬಾ ನಗರದ ಇಬ್ಬರು ಮಕ್ಕಳು ಎರದು ದಿನಗಳಿಂದ ನಾಪತ್ತೆಯಾಗಿದ್ದರು. ಶ್ರೀಶಾ (13) ಪರಿಧಿ (10) ಮನೆ ಬಿಟ್ಟು ಹೋಗಿದ್ದ ಮಕ್ಕಳು. ಆಗಸ್ಟ್ 16ರಿಂದ ಮಕ್ಕಳು ನಾಪತ್ತೆಯಾಗಿದ್ದರು. ಗಬರಿಯಾದ ಪೋಷಕರು … Continue reading *ಮಕ್ಕಳಿಗೆ ಬೈಯ್ಯುವ ಮುನ್ನ ಇರಲಿ ಎಚ್ಚರ! ಶಿರಸಿಯಿಂದ ಮನೆ ಬಿಟ್ಟು ಹೋದ ಮಕ್ಕಳು ಮುಂಬೈನಲ್ಲಿ ಪತ್ತೆ*