*ವ್ಯಕ್ತಿ ನಾಪತ್ತೆ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಅನಗೋಳ ಮಾರುತಿಗಲ್ಲಿಯ ಸಾಧಿಕ ಸಲೀಂ ಸರಾಫ್ (41) ಎಂಬಾತ ಮನೆಯಲ್ಲಿ ಯಾರಿಗೂ ಹೇಳದೇ ಮನೆ ಬಿಟ್ಟು ಎಲ್ಲಿಯೋ ಹೋಗಿ ಕಾಣೆಯಾಗಿದ್ದಾನೆ ಎಂದು ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ವಿವರ: 5.2 ಎತ್ತರ, ಉದ್ದ ಮುಖ, ಗೋದಿಗೆಂಪು ಮೈಬಣ್ಣ, ಮೈಯಿಂದ ಸಧೃಡ ಇದ್ದು, ಬ್ರೌನ್ ಕಲರ್ ಶರ್ಟ, ನೀಲಿ ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಬಲಗೈ ಮೇಲೆ ಹಳೆ ಗಾಯದ ಗುರುತು ಇರುತ್ತದೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ … Continue reading *ವ್ಯಕ್ತಿ ನಾಪತ್ತೆ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು*