*ನಾಪತ್ತೆಯಾಗಿದ್ದ ಶಿಕ್ಷಕಿ ಅನ್ಯಕೋಮಿನ ಯುವಕನ ಜೊತೆ ಪತ್ತೆ; ಲವ್ ಜಿಹಾದ್ ಆರೋಪ*
ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡು ಶಾಲೆಯ ಶಿಕ್ಷಕಿಯೊಬ್ಬರು ಇದೀಗ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು, ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮೇ 23ರಂದು ಮನೆಯಿಂದ ಹೊರಟಿದ್ದ ಶಿಕ್ಷಕಿ ಯುವತಿ ನಾಪತ್ತೆಯಾಗಿದ್ದರು. ಬದಿಯದ್ಕ ಠಾಣೆಯಲ್ಲಿ ಯುವತಿಯ ತಂದೆ ದೂರು ದಾಖಲಿಸಿದ್ದರು. ಇದೀಗ ಯುವತಿ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು, ಇಬ್ಬರೂ ವಿವಾಹವಾಗಿದ್ದಾರೆ ಎನ್ನಲಾಗಿದೆ. ಬದಿಯಡ್ಕ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರ ಭಾವಚಿತ್ರವಿರುವ ನೋಟಿಸ್ ಪತ್ತೆಯಾಗಿದೆ. ರಿಜಿಸ್ಟ್ರಾರ್ ಕಚೇರಿಯಲ್ಲಿ ಯುವತಿ ವಿವಾಹವಾಗಿ, ಮೇ 27ರಂದು ಬದಿಯಡ್ಕ ಪೊಲೀಸ್ … Continue reading *ನಾಪತ್ತೆಯಾಗಿದ್ದ ಶಿಕ್ಷಕಿ ಅನ್ಯಕೋಮಿನ ಯುವಕನ ಜೊತೆ ಪತ್ತೆ; ಲವ್ ಜಿಹಾದ್ ಆರೋಪ*
Copy and paste this URL into your WordPress site to embed
Copy and paste this code into your site to embed