*ನಾಪತ್ತೆಯಾಗಿದ್ದ ಮಹಿಳೆ ಲವರ್ ಮನೆಯಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ವಿವಾಹ ಸಮಾರಂಭದಲ್ಲಿ ಭಾಗವಹಿಸುವುದಕ್ಕೆಂದು ಚಿಕ್ಕಮಗಳೂರಿಗೆ ತೆರಳಿದ್ದ ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ದೊರೆತಿದ್ದು, ಮಹಿಳೆ ಕುಣಿಗಲ್ ನಲ್ಲಿ ಆಕೆಯ ಲವರ್ ಮನೆಯಲ್ಲಿ ಪತ್ತೆಯಾಗಿದ್ದಾಳೆ. ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿ ಪ್ರಿಯಾಂಕಾ (28) ಹಾಸನಕ್ಕೆ ಮದುವೆ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದಳು. ಆದರೆ ಆಕೆ ನಿಗೂಢವಾಗಿ ಕಾಣೆಯಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಬಳಿ ನಡೆದಿತ್ತು. Home add -Advt ಮಹಿಳೆ ನಾಪತ್ತೆಯಾಗಿದ್ದ ಸ್ಥಳದಲ್ಲಿ ಆಕೆಯ ಬಟ್ಟೆಗಳು, ಒಳ ಉಡುಪುಗಳು, ಚಪ್ಪಲಿ ಮತ್ತು ವ್ಯಾನಿಟಿ … Continue reading *ನಾಪತ್ತೆಯಾಗಿದ್ದ ಮಹಿಳೆ ಲವರ್ ಮನೆಯಲ್ಲಿ ಪತ್ತೆ*