ಬಿಜೆಪಿಯಿಂದ ಇಡಿ, ಸಿಬಿಐ ದುರ್ಬಳಕೆ; ಕಾಂಗ್ರೆಸ್ ಯುವ ನಾಯಕ ಮೃಣಾಲ್ ಹೆಬ್ಬಾಳಕರ್ ಕಿಡಿ
ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಬಿಜೆಪಿಯವರು ಇಡಿ, ಸಿಬಿಐ, ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ಸಿನ ಕಟ್ಟಾ, ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸು ದಾಖಲಿಸುತ್ತಿದ್ದು; ಇದು ಅವರಿಗೇ ತಿರುಗುಬಾಣವಾಗುತ್ತಿದೆ ಎಂದು ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ. ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಚಾರದಲ್ಲೂ ಇಡಿ, ಸಿಬಿಐಗೆ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ಸಿನ ಬಲಿಷ್ಠ ನಾಯಕರ್ಯಾರನ್ನೂ ಬಿಡುತ್ತಿಲ್ಲ. ಈ ಹಿಂದೆಯೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮೇಲೂ ಇಡಿ, ಸಿಬಿಐ ದಾಳಿ ಮಾಡಿಸಲಾಗಿತ್ತು. ತಪ್ಪು ಮಾಡದಿದ್ದರೂ ಜೈಲಿಗೆ ಹೋಗುವಂತೆ, ಮಾನಸಿಕವಾಗಿ … Continue reading ಬಿಜೆಪಿಯಿಂದ ಇಡಿ, ಸಿಬಿಐ ದುರ್ಬಳಕೆ; ಕಾಂಗ್ರೆಸ್ ಯುವ ನಾಯಕ ಮೃಣಾಲ್ ಹೆಬ್ಬಾಳಕರ್ ಕಿಡಿ
Copy and paste this URL into your WordPress site to embed
Copy and paste this code into your site to embed