*ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ: ಬಡ್ಡಿ ಹಣ ನೀಡದ್ದಕ್ಕೆ ವ್ಯಕ್ತಿಯನ್ನು ಬೆತ್ತೆಲೆಗೊಳಿ ಮನಬಂದಂತೆ ಥಳಿಸಿದ ಗ್ಯಾಂಗ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಹಾವಳಿ, ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಲ್ಲೋರ್ವ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮನಬಮ್ದಂತೆ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ. ಗದಗ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಜನರು ಬೇಸತ್ತುಹೋಗಿದ್ದಾರೆ. 1 ಲಕ್ಷ ರೂಪಾಯಿ ಸಾಲಕ್ಕೆ ಬಡ್ಡಿ ಹಣ ಕಟ್ಟಿಲ್ಲವೆಂದು ದಶರಹ ಬಳ್ಳಾರಿ ಎಂಬಾತನನ್ನು ಹಿಡಿದು ಬೆತ್ತಲೆಗೊಳಿಸಿ ನಾಲ್ವರು ಕಿರಾತಕರು ಮನಬಂದಂತೆ ಥಳಿಸಿದ್ದಾರೆ. ಬೆಲ್ಟ್, ಕೇಬಲ್ ವೈರ್, ಲಾಠಿಯಿಂದ ಮಾರಣಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿ … Continue reading *ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ: ಬಡ್ಡಿ ಹಣ ನೀಡದ್ದಕ್ಕೆ ವ್ಯಕ್ತಿಯನ್ನು ಬೆತ್ತೆಲೆಗೊಳಿ ಮನಬಂದಂತೆ ಥಳಿಸಿದ ಗ್ಯಾಂಗ್*