*ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾಗಿದೆ. ಚಿತ್ರರಂಗದ ಅತ್ಯುತ್ತಮ ಸಾಧನೆಗಾಗಿ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಮಿಥುನ್ ಚಕ್ರವರ್ತಿ ಅವರಿಗೆ ಘೋಷಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಈ ಕುರುತು ಘೋಷಣೆ ಮಾಡಿದ್ದಾರೆ. ಮಿಥುನ್ ಚಕ್ರವರ್ತಿ ಅವರ ಸಿನಿ ಜರ್ನಿ ನಿಜಕ್ಕೂ ಹಲವು ತಲೆಮಾರುಗಳಿಗೆ ಸ್ಫೂರ್ತಿ. ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿ ಮಿಥುನ್ ಚಕ್ರವರ್ತಿ ಅವರಿಗೆ ಈ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಅವರು … Continue reading *ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ*