ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡು ರಾಜ್ಯಕ್ಕೆ ಹರಿಸಿರುವುದನ್ನು ವಿರೋಧಿಸಿ ನಾನಾ ಸಂಘಟನೆಗಳು ನೀಡಿದ ಬೆಂಗಳೂರು ಬಂದ್ ಗೆ ಮಂಗಳವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿಲಿಕಾನ್ ಸಿಟಿ ಭಾಗಶಃ ಬಂದ್ ಆಗಿದ್ದರೆ ಬಿಎಂಟಿಸಿ ಬಸ್, ಆಟೊ ಟ್ಯಾಕ್ಸಿಗಳ ಓಡಾಟ ಸಾಮಾನ್ಯವಾಗಿದೆ. ಸದಾ ಜನ, ವಾಹನಗಳಿಂದ ಗಿಜಿಗುಡುವ ರಸ್ತೆಗಳಲ್ಲಿ ಸಂಚಾರ ಕೊಂಚ ವಿರಳವಾಗಿದೆ. ಕೆಲವೆಡೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. Home add -Advt ಕನ್ನಡ ಹಾಗೂ ರೈತಪರ ಸಂಘಟನೆಗಳ ಮಧ್ಯದಲ್ಲಿನ ಭಿನ್ನಾಭಿಪ್ರಾಯಗಳು ಬಂದ್ ಕರೆ ಮೇಲೆ … Continue reading ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed