
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ ಲಕ್ನೋದಲ್ಲಿ ಮಂಗಳವಾರ ಬೆಟ್ಟಿಯಾಗಿ ಬರುವ ತಿಂಗಳು ಶಿವ ಚರಿತ್ರೆ ಉದ್ಘಾಟನೆಗೆ ಆಗಮಿಸುವಂತೆ ಆಹ್ವಾನಿಸಿದರು.
ಕರ್ನಾಟಕದ ಮುಖ್ಯಮಂತ್ರಿಗಳು ಕೊಟ್ಟಿರುವ ಪತ್ರವನ್ನು ಯೋಗಿ ಅವರಿಗೆ ಕೊಟ್ಟು ಆಮಂತ್ರಿಸಿದರು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಸಾರಿಗೆ ಸಚಿವರಾದ ಶ್ರೀಯುತ ದಯಾಶಂಕರ ಸಿಂಗ್ ಉಪಸ್ಥಿತರಿದ್ದರು.
ಶಿವಚರಿತ್ರೆ ಉದ್ಘಾಟನೆ ಸನ್ನಿಹಿತ; ಲೋಕಾರ್ಪಣೆಗೆ ಯೋಗಿ ಆದಿತ್ಯನಾಥ ಅವರಿಗೆ ಆಹ್ವಾನ – ಅಭಯ ಪಾಟೀಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ