*ಜಿಲ್ಲಾಧಿಕಾರಿಗೆ ಅಶ್ಲೀಲ ಮೆಸೇಜ್ ರವಾನೆ*: *ಶಾಸಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾಧಿಕಾರಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದಲ್ಲಿ ಶಾಸಕರೊಬ್ಬರನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ ಐಎಎಸ್ ಅಧಿಕಾರಿಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿ, ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿವಾದ ಭುಗಿಲೆದ್ದಿತ್ತು. ಈ ಸಂಬಂಧ ಜಿಲ್ಲಾಧಿಕಾರಿ ಪದ್ಮಜಾ ಅವರು ನವೆಂಬರ್ 23 ರಂದು ಕಲ್ಲಕುರಿಚಿ ಪೊಲೀಸ್ ವರಿಷ್ಠಾಧಿಕಾರಿ ಶಹನಾಜ್ ಐ ಅವರಿಗೆ ಅಧಿಕೃತ ದೂರು ನೀಡಿದ್ದರು. ಈ ದೂರಿನ ಅನ್ವಯ ಕಲ್ಲಕುರಿಚಿ ಮಹಿಳಾ ಪೊಲೀಸರು ಶಾಸಕರ ವಿರುದ್ಧ ಐದು ಕಾನೂನು ಸೆಕ್ಷನ್‌ಗಳ … Continue reading *ಜಿಲ್ಲಾಧಿಕಾರಿಗೆ ಅಶ್ಲೀಲ ಮೆಸೇಜ್ ರವಾನೆ*: *ಶಾಸಕ ಅರೆಸ್ಟ್*