*ಸಚಿವ ಸಂಪುಟ ಬದಲಾವಣೆ; ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಶಾಸಕ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆಯೇ? ಹೀಗೊಂದು ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ ಕಾಂಗ್ರೆಸ್ ಶಾಸಕರುಗಳ ಮಾತು. Home add -Advt ಸಂಪುಟ ಬದಲಾವಣೆಯಾಗಲಿದೆ ಎಂದು ಶಾಸಕ ಅಶೋಕ್ ಪಟ್ಟಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಪಟ್ಟಣ, ಎರಡೂವರೆ ವರ್ಷದ ಬಳಿಕ ಸಂಪುಟ ಬದಲಾವಣೆಯಾಗಲಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ. ನಾನು ಹಿರಿಯ ಶಾಸಕ, ಮಂತ್ರಿಯಾಗಬೇಕಿತ್ತು. ಆದರೆ ಆಗಿಲ್ಲ. ಎರಡೂವರೆ ವರ್ಷದ ಬಳಿಕ ಮಂತ್ರಿ ಮಾಡೋದಾಗಿ ಹೇಳಿದ್ದಾರೆ ಎಂದರು. ಅನುಭವ … Continue reading *ಸಚಿವ ಸಂಪುಟ ಬದಲಾವಣೆ; ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಶಾಸಕ*
Copy and paste this URL into your WordPress site to embed
Copy and paste this code into your site to embed