*ಗುಂಡಿ ಮುಕ್ತ ಬೆಳಗಾವಿಗೆ ಶಾಸಕ ಅಸೀಫ್ ಸೇಠ್ ಕರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಉತ್ತರ ಮತ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ಶಾಸಕ ಆಸಿಫ್ (ರಾಜು) ಸೇಠ್ ಅವರು “Pothole-Free Belagavi” ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಆಸಿಫ್ (ರಾಜು) ಸೇಠ್ ಅವರು, ಕ್ಷೇತ್ರದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಹಾಗೂ ಸುರಕ್ಷತಾ ಸಮಸ್ಯೆಗಳ ಕುರಿತು ನಿವಾಸಿಗಳು ನಿರಂತರವಾಗಿ ತಮ್ಮ ಗಮನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕ್ಷೇತ್ರದಾದ್ಯಂತ … Continue reading *ಗುಂಡಿ ಮುಕ್ತ ಬೆಳಗಾವಿಗೆ ಶಾಸಕ ಅಸೀಫ್ ಸೇಠ್ ಕರೆ*
Copy and paste this URL into your WordPress site to embed
Copy and paste this code into your site to embed