Belagavi NewsBelgaum NewsKannada NewsKarnataka NewsLatest

*ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ನಾಗಪ್ಪ ಲಕ್ಷ್ಮಣಪ್ಪ ಶೇಖರಗೋಳ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರಾಗಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ನಾಗಪ್ಪ ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 4 ಗಂಟೆಗೆ ಗೋಕಾಕ್ ತಾಲೂಕಿನ ಕುಂಬಾರಗಲ್ಲಿ ಸ್ಮಶಾನದಲ್ಲಿ ನೆರವೇರಿಸಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


Related Articles

Back to top button