*ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನಾಗಪ್ಪ ಲಕ್ಷ್ಮಣಪ್ಪ ಶೇಖರಗೋಳ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರಾಗಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.Home add -Advt ನಾಗಪ್ಪ ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 4 ಗಂಟೆಗೆ ಗೋಕಾಕ್ ತಾಲೂಕಿನ ಕುಂಬಾರಗಲ್ಲಿ ಸ್ಮಶಾನದಲ್ಲಿ ನೆರವೇರಿಸಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. *ದತ್ತ ಜಯಂತಿ; ಬೃಹತ್ ಶೋಭಾಯಾತ್ರೆ; ಚಿಕ್ಕಮಗಳೂರಿನಲ್ಲಿ 4000ಕ್ಕೂ … Continue reading *ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತದಿಂದ ಸಾವು*
Copy and paste this URL into your WordPress site to embed
Copy and paste this code into your site to embed