ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಧಾರವಾಡ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.Home add -Advt ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿಯಾದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಶಾಸಕ … Continue reading ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ