*ಶಾಸಕ ಬಸವರಾಜ್ ಶಿವಗಂಗಾಗೆ ಕಾಂಗ್ರೆಸ್ ನಿಂದ ಶೋಕಾಸ್ ನೋಟಿಸ್*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರಿಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಶಾಸಕ ಬಸವರಾಜ್ ಶಿವಗಂಗಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಿದೆ. ನಿಮ್ಮ ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಶೋಕಾಸ್ ನೋಟಿಸ್ ಗೆ 7 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದೆ. Home add -Advt *ಪ್ರೇಯಸಿ ಮಾತು ಕೇಳಿ ಪತ್ನಿಯನ್ನೇ ಕೊಲೆಗೈದ ಬಿಜೆಪಿ ನಾಯಕ*
Copy and paste this URL into your WordPress site to embed
Copy and paste this code into your site to embed