
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ನಗರದ ರಾಯಚೂರ – ಬಾಚಿ ರಾಜ್ಯ ಹೆದ್ದಾರಿ 20 ರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಇಂದು ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಶಾಸಕರೊಂದಿಗೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರವೀಣ ಹುಲಜಿ, ಗುತ್ತಿಗೆದಾರ ಮಂಜುನಾಥ ಗರಗ, ಅಶೋಕ ತೋರಾಟ , ಶರಥ ಪಾಟೀಲ, ವಿಪುಲ್ ಜಾಧವ , ರಾಜು ಹಲಗೇಕರ , ರಾಜೇಂದ್ರ ಸುರೇಕರ, ಕಲ್ಮೇಶ ಹಾಗೂ ಇತರರು ಉಪಸ್ಥಿತರಿದ್ದರು .
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ