*ಶ್ರೀನಿಧಿ ಜೊತೆ ನಿಶ್ಚಿತಾರ್ಥ ನೆರವೇರಿಸಿಕೊಂಡ ಶಾಸಕ ದರ್ಶನ್ ಧ್ರುವನಾರಾಯಣ್‌*

ಪ್ರಗತಿವಾಹಿನಿ ಸುದ್ದಿ: ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್‌ ಅವರು ತಾವು ಪ್ರೀತಿಸುತ್ತಿದ್ದ ಶ್ರೀನಿಧಿ ಅವರೊಂದಿಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದಾರೆ. ಶಾಸಕ ದರ್ಶನ್ ಧ್ರುವನಾರಾಯಣ್ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಡಾ. ಶ್ರೀನಿಧಿ ಅವರೊಂದಿಗೆ ಕುಟುಂಬದ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಹಾಗೂ ಡಾ. ಶ್ರೀನಿಧಿ ಅವರ ನಿಶ್ಚಿತಾರ್ಥ ಸಮಾರಂಭ ಸಂಭ್ರಮ ಸಡಗರದಿಂದ ನೆರವೇರಿದೆ. ಕೆ.ಆರ್.ಪೇಟೆಯವರಾದ ಡಾ. ಶ್ರೀನಿಧಿ ಅವರೊಂದಿಗೆ ದರ್ಶನ್ ಅವರ ಪ್ರೇಮಾಂಕುರವಾಗಿದ್ದು, … Continue reading *ಶ್ರೀನಿಧಿ ಜೊತೆ ನಿಶ್ಚಿತಾರ್ಥ ನೆರವೇರಿಸಿಕೊಂಡ ಶಾಸಕ ದರ್ಶನ್ ಧ್ರುವನಾರಾಯಣ್‌*