*ಶಾಸಕ ಡಾ. ರಂಗನಾಥ್ ಗೆ ಪಿತೃವಿಯೋಗ*

ಪ್ರಗತಿವಾಹಿನಿ ಸುದ್ದಿ: ಕುಣಿಗಲ್ ಶಾಸಕ ಡಾ. ಎಚ್ ಡಿ ರಂಗನಾಥ್ ಅವರ ತಂದೆ ಡಾ. ಎಚ್ ಆರ್ ದೊಡ್ಡಯ್ಯ ಅವರು ದೀರ್ಘಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೃತರಿಗೆ ಪತ್ನಿ ಲಕ್ಷ್ಮಮ್ಮ, ಪುತ್ರರಾದ ಶಾಸಕ ಡಾ. ಎಚ್ ಡಿ ರಂಗನಾಥ್, ಡಾ. ಎಚ್ ಡಿ ರಾಮಚಂದ್ರಪ್ರಭು, ಎಚ್ ಡಿ ಶ್ರೀನಿವಾಸ್, ಸೊಸೆಯಂದಿರು, ಮೊಮ್ಮಕ್ಕಳು ಇದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗದ ಆಲ್ಕೆರೆ ಹೊಸಹಳ್ಳಿ ಗ್ರಾಮದ ಮೂಲದವರಾದ … Continue reading *ಶಾಸಕ ಡಾ. ರಂಗನಾಥ್ ಗೆ ಪಿತೃವಿಯೋಗ*