*ಶಾಸಕ ಗವಿಯಪ್ಪಗೆ ಶೋಕಾಸ್ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: “ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅಂಬೇಡ್ಕರ್ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.Home add -Advt ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈ ರೀತಿ ಹೇಳಿದ್ದಾರೆ … Continue reading *ಶಾಸಕ ಗವಿಯಪ್ಪಗೆ ಶೋಕಾಸ್ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed