Latest

*ಡಿ.ಕೆ.ಶಿವಕುಮಾರ್ ಭೇಟಿಯಾದ ಹೆಚ್.ನಾಗೇಶ್; ಕುತೂಹಲ ಮೂಡಿಸಿದ ನಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಳಬಾಗಿಲು ಕ್ಷೇತ್ರದ ಶಾಸಕ ಹೆಚ್.ನಾಗೇಶ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿರುವ ಹೆಚ್.ನಾಗೇಶ್, ಬಿಜೆಪಿ ಬೆಂಬಲಿಗರಾಗಿದ್ದು, ಇದೀಗ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Home add -Advt

*ದಳಪತಿಗಳಿಗೆ ಮತ್ತೊಂದು ಶಾಕ್; ಇಬ್ಬರು JDS ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ*

https://pragati.taskdun.com/jds-leadrsd-m-vishwanathradhakrishnacongress-join/

*ಅರಣ್ಯಕ್ಕೆ ಬಿದ್ದ ಬೆಂಕಿ ನಂದಿಸಲು ಹೋಗಿ ಬೆಂಕಿಗಾಹುತಿಯಾದ ಫಾರೆಸ್ಟ್ ಸಿಬ್ಬಂದಿ*

Related Articles

Back to top button