*ಶಾಸಕಿ ಕರೆಮ್ಮ ನಾಯಕ್ ಪುತ್ರಿ ಕಾರು ಡಿಕ್ಕಿ: ಬೈಕ್ ಸವಾರನ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರಿಯ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ನಡೆದಿದೆ.Home add -Advt ಶಾಸಕಿ ಕರೆಮ್ಮ ನಾಯಕ್ ಪುತ್ರಿ ಗೌರಿ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಪ್ರದೇಶ ಮೂಲದ ಕೋಮಿಶೆಟ್ಟಿ ಕೃಷ್ಣ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ದಾಖಲಿಸಲಾಗಿದೆ. ದೇವದುರ್ಗ ತಾಲೂಕಿನ ಮಿಯ್ಯಾಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. *ಶಾಸಕರ … Continue reading *ಶಾಸಕಿ ಕರೆಮ್ಮ ನಾಯಕ್ ಪುತ್ರಿ ಕಾರು ಡಿಕ್ಕಿ: ಬೈಕ್ ಸವಾರನ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed