
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭವ್ಯ ಚಕ್ಕಡಿ ಶರ್ಯತ್ತಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ರೈತರು, ಯುವರಾಜ ಕದಂ, ರಘುನಾಥ್ ಖಂಡೇಕರ್, ಮೋನಪ್ಪ ಜಾಧವ್, ಮಲ್ಲಪ್ಪ ತಂಗಣ್ಣಕರ್, ನಾಗನಾಥ್ ಜಾಧವ್, ನಾರಾಯಣ ಗಾವಡೆ, ಬಾಬು ಬೆಳಗಾಂವ್ಕರ್, ಪ್ರಕಾಶ್ ಚಲಾವಟ್ಕರ್, ಅಪ್ಪನ ಖಂಡೇಕರ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.
https://pragati.taskdun.com/development-of-roads-at-cost-1-38-crore-rs-channaraja-hattiholi-performed-puja/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ