Kannada NewsKarnataka NewsLatest
ಪ್ರಥಮೇಶ ಮಹಿಳಾ ಸಂಘದ ನೊಂದಣಿ ಪತ್ರ ಹಸ್ತಾಂತರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಂಗ್ರಾಳಿ ಕೆ ಎಚ್ ಗ್ರಾಮದ ಮಹಿಳೆಯರು ಸ್ವ ಉದ್ಯೋಗ ಮಾಡುವುದಕ್ಕಾಗಿ ಆರಂಭಿಸಿರುವ ಪ್ರಥಮೇಶ ಮಹಿಳಾ ಸಂಘವನ್ನು ನೊಂದಣಿ ಮಾಡಿಸಿಕೊಟ್ಟಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಮಂಗಳವಾರ ನೊಂದಣಿ ಪತ್ರವನ್ನು ಸಂಘದ ಸದಸ್ಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಪೂನಂ ಬೆನ್ನಾಳಕರ್ , ಸರಿತಾ ಪಾಟೀಲ, ಅನಿತಾ ಪಾಟೀಲ, ಲಕ್ಷ್ಮೀ ಪಾಟೀಲ ಹಾಗೂ ಮಹಿಳಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
https://pragati.taskdun.com/latest/kptcl-exam-scandal-2-accused-arrestedbelagavi/