
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರೀ ಶ್ರೀ ರವಿಶಂಕರ್ ಗುರೂಜಿಯವರ ಸಾನಿಧ್ಯದಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಜರುಗಿದ ರುದ್ರಪೂಜೆ ಹಾಗೂ ಮಹಾಸತ್ಸಂಗ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಗುರೂಜಿಯವರ ಆಶೀರ್ವಾದ ಪಡೆದರು.
“ಆಧ್ಯಾತ್ಮಿಕದ ಮೇರು ಶಿಖರವಾಗಿರುವ ಗುರೂಜಿಯವರ ದರ್ಶನ ಮನಸ್ಸಿಗೆ ನೆಮ್ಮದಿಯನ್ನುಂಟು ಮಾಡಿದೆ” ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.
https://pragati.taskdun.com/belagavimla-lakshmi-hebbaalkarchikkamagalorereaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ