Kannada NewsKarnataka NewsLatest
2 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ