
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಹಿನ್ನೆಲೆಯಲ್ಲಿ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ದಾಖಲಾಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇಂದು ಬೆಳಗ್ಗೆ 9.30ಕ್ಕೆ ಆಸ್ಪತ್ರೆಿಯಿಂದ ಬಿಡುಗಡೆಯಾಗಲಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ಕೆಲವು ದಿನ ಹೋಂ ಐಸೋಲೇಟ್ ಆಗಿ ನಂತರ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಟೆಸ್ಟ್ ಮಾಡಿದಾಗ ಕೊರೋನಾ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಗೆ ಕೊರೋನಾ
ಲಾಕ್ ಬೆಂಗಳೂರಿಗೋ? ರಾಜ್ಯಕ್ಕೋ?: ಸಚಿವ ಸಂಪುಟ ಸಭೆಯತ್ತ ಇಡೀ ರಾಜ್ಯದ ಚಿತ್ತ
ಲಿಂಬು ರಸ ಆಕ್ಸಿಜೆನ್ ಕೊರತೆಗೆ ರಾಮಬಾಣ – ಡಾ.ವಿಜಯ ಸಂಕೇಶ್ವರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ