*ಬೆಳವಡಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಿದ ಶಾಸಕ ಮಹಾಂತೇಶ ಕೌಜಲಗಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳವಡಿ ಸಂಸ್ಥಾನದ ವೀರ ಜ್ಯೋತಿಯನ್ನು ಬೆಳವಡಿಯ ಮಲ್ಲಮ್ಮನ ವೃತ್ತದಲ್ಲಿ ಶನಿವಾರ (ಫೆ.28) ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಸಂಭ್ರಮದಿಂದ ಬರಮಾಡಿಕೊಂಡು, ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು. ಬೆಳವಡಿ ಮಲ್ಲಮ್ಮನ ಹುಟ್ಟೂರು ಶಿರಸಿ ಸಮೀಪದ ಸೋಂದಾದಿಂದ ಜಿಲ್ಲೆಯ ವಿವಿಧೆಡೆ ಸಂಚರಿಸಿ, ಬೆಳವಡಿಗೆ ಆಗಮಿಸಿದ ವೀರ ಜ್ಯೋತಿಗೆ ಪೂಜೆ ಸಲ್ಲಿಸುವುದರ ಮೂಲಕ ಸಡಗರದಿಂದ ಬರಮಾಡಿಕೊಳ್ಳಲಾಯಿತು. Home add -Advt ಬಳಿಕ ಬೆಳವಡಿ ಮಲ್ಲಮ್ಮನ ಪುತ್ಥಳಿ ಶಾಸಕ … Continue reading *ಬೆಳವಡಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಿದ ಶಾಸಕ ಮಹಾಂತೇಶ ಕೌಜಲಗಿ*