ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜಾತಿನಿಂದನೆ, ಬೆದರಿಕೆ ಕೇಸ್‌ಗೆ ಸಂಬಂಧಪಟ್ಟಂತೆ ಹೆಚ್ಚಿನ ತನಿಖೆಗಾಗಿ ಮುನಿರತ್ನರವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಜಾತಿನಿಂದನೆ ಪ್ರಕರಣದಲ್ಲಿ ಬೇಲ್ ಸಿಕ್ಕಿದ್ದರೂ ಕೂಡಾ ಅತ್ಯಾಚಾರ ಆರೋಪದ ಕೇಸ್‌ನಲ್ಲಿ ಮತ್ತೆ ಪೊಲೀಸರ ವಶದಲ್ಲಿದ್ದ ಮುನಿರತ್ನ ಇದೀಗ ಎಸ್‌ಐಟಿ ಪೊಲೀಸರ ವಶವಾಗಿದ್ದಾರೆ.Home add -Advt ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನ ಅವರನ್ನು ಬಂಧಿಸಿದ್ದರು. ನಂತರ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಪೊಲೀಸರು ಮುನಿರತ್ನ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ … Continue reading *ಶಾಸಕ ಮುನಿರತ್ನ ಎಸ್ಐಟಿ ವಶಕ್ಕೆ*
Copy and paste this URL into your WordPress site to embed
Copy and paste this code into your site to embed