*ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್, ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ್ದು, 2 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿದೆ. ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಮುನಿರತ್ನ ಕೆಲವೇ ಕ್ಷಣಗಳಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ … Continue reading *ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು*
Copy and paste this URL into your WordPress site to embed
Copy and paste this code into your site to embed