Latest

ಶಾಸಕ ಎನ್.ಮಹೇಶ್ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕೊಳ್ಳೆಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎನ್.ಮಹೇಶ್ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

Home add -Advt

ಸಧ್ಯದ ಮಾಹಿತಿ ಪ್ರಕಾರ ಶಾಸಕ ಮಹೇಶ್ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button