Kannada NewsKarnataka NewsLatestPolitics

*ಕಾಂಗ್ರೆಸ್ ಶಾಸಕನಿಗೆ ED ಶಾಕ್*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ-ಕೋಚಿಮುಲ್ ಅಧ್ಯಕ್ಷ, ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಂಜೇಗೌಡ ಅವರಿಗೆ ಸೇರಿದೆ ನಾಲ್ಕು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಾಲೂರು ತಾಲೂಕಿನ ಕೊಮನಹಳ್ಳಿ ಗ್ರಾಮದ ಮನೆ, ಹುತ್ತೂರು ಹೊಬಳಿ ಕೋಚಿಮುಲ್ ಕಚೇರಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

Home add -Advt

ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


Related Articles

Back to top button