*ನಂಬಿಸಿ ಯುವತಿಗೆ ಕೈಕೊಟ್ಟ ಶಾಸಕ ಪ್ರಭು ಚವ್ಹಾಣ ಪುತ್ರ: ಮಹಿಳಾ ಆಯೋಗಕ್ಕೆ ದೂರು*
ಪ್ರಗತಿವಾಹಿನಿ ಸುದ್ದಿ: ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚೌಹಾಣ್ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದು ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. ಇದೀಗ ಅದೇ ವಿಚಾರಕ್ಕೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ ಲೈಂಗಿಕ ಸಂಬಂಧ ಬೆಳೆಸಿ ಬಳಿಕ ಕೈಕೊಟ್ಟಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದು ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. 2023ರ … Continue reading *ನಂಬಿಸಿ ಯುವತಿಗೆ ಕೈಕೊಟ್ಟ ಶಾಸಕ ಪ್ರಭು ಚವ್ಹಾಣ ಪುತ್ರ: ಮಹಿಳಾ ಆಯೋಗಕ್ಕೆ ದೂರು*
Copy and paste this URL into your WordPress site to embed
Copy and paste this code into your site to embed