*ಶಾಸಕ ಆರ್.ವಿ. ದೇಶಪಾಂಡೆ ಹೇಳಿಕೆ ಖಂಡನಿಯ: ಡಾ. ಸೋನಾಲಿ ಸರ್ನೋಬತ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಾಂಗ್ರೆಸ್‌ನ ಹಿರಿಯ ಶಾಸಕರಾದ ಆರ್.ವಿ. ದೇಶಪಾಂಡೆ ಅವರು ಮಹಿಳಾ ಪತ್ರಕರ್ತೆಯ ಸಾರ್ವಜನಿಕ ಹಿತದ ಪ್ರಶ್ನೆಗೆ ನೀಡಿದ ಅವಮಾನಕಾರಿ ಉತ್ತರವು ಅತ್ಯಂತ ಖಂಡನೀಯವಾಗಿದೆ. ಅವರು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸೋನಾಬತ್ ಆಗ್ರಹಿಸಿದ್ದಾರೆ. “ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆ ಯಾವಾಗ ನಿರ್ಮಾಣವಾಗುತ್ತದೆ?” ಎಂದು ಮಹಿಳಾ ಪತ್ರಕರ್ತೆ ಕೇಳಿದ ಪ್ರಶ್ನೆಗೆ, ಆರ್.ವಿ. ದೇಶಪಾಂಡೆ ಅವರು “ನಿನ್ನ ಹೆರಿಗೆ ಆದ ಮೇಲೆ ಮಾಡಿಸುತ್ತೀನಿ” ಎಂದು … Continue reading *ಶಾಸಕ ಆರ್.ವಿ. ದೇಶಪಾಂಡೆ ಹೇಳಿಕೆ ಖಂಡನಿಯ: ಡಾ. ಸೋನಾಲಿ ಸರ್ನೋಬತ್*