*ಮಾಣಕಾಪುರ ಗ್ರಾಮದ ಕಾಳಜಿ ಕೇಂದ್ರಕ್ಕೆ ಶಾಸಕಿ ಶಶಿಕಲಾ ಜೊಲ್ಲೆ ಭೇಟಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬುಧವಾರ ನಿಪ್ಪಾಣಿ ಕ್ಷೇತ್ರದ ಮಾಣಕಾಪುರ, ಮಾಂಗುರ ಬಾರವಾಡ, ಶಿರದವಾಡ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಶಾಸಕಿ ಶಶಿಕಲಾ ಜೊಲ್ಲೆ ಅವರು ವೀಕ್ಷಿಸಿದರು. ಹಲವಾರು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನೆಲೆ, ನಿಪ್ಪಾಣಿ ಕ್ಷೇತ್ರದ ಮಾಣಕಾಪುರಗ್ರಾಮಕ್ಕೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕರಾದ  ಶಶಿಕಲಾ ಜೊಲ್ಲೆಯವರು ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿ, ಕೆಲವೊಂದು ಮನೆಗಳಿಗೆ ನೀರು ನುಗ್ಗಿದ್ದು, ಬೆಳೆಹಾನಿ ಮತ್ತು ಮನೆಹಾನಿ ಕುರಿತು ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. Home add -Advt … Continue reading *ಮಾಣಕಾಪುರ ಗ್ರಾಮದ ಕಾಳಜಿ ಕೇಂದ್ರಕ್ಕೆ ಶಾಸಕಿ ಶಶಿಕಲಾ ಜೊಲ್ಲೆ ಭೇಟಿ*