*ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸೇಠ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ನಗರ  ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಮಟ್ಟದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ  ಆಸಿಫ್ (ರಾಜು) ಶೇಟ್ ಅವರು ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಆರೋಗ್ಯ ಸೇರಿದಂತೆ ವಿವಿಧ ಜನಪರ ಯೋಜನೆಗಳ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆಗಳನ್ನು ಒದಗಿಸುತ್ತಿದ್ದು, ಪ್ರತಿಯೊಬ್ಬರೂ ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.Home add -Advt ರಾಷ್ಟ್ರೀಯ ಪಲ್ಸ್ ಪೋಲಿಯೋ … Continue reading *ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸೇಠ್*