*ಓಂ ಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಓಂ ಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಕಾರು ಡಿಕ್ಕಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಬೆಂಗಳುರು ಗ್ರಾಮಾಂತರದ ಬಿಂದು, ರಂಗಮ್ಮ ಗಂಭೀರವಾಗಿ ಗಾಯಗೊಂಡಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವೇಳೆ ಕಾರಿನಲ್ಲಿ ಶಾಸಕ ವೀರೇಂದ್ರ ಪಪ್ಪಿ, ಕಾರು ಚಾಲಕ ಸೇರಿ ಮೂವರು ಇದ್ದರು. *ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ ಪ್ರಕರಣ: ಮೂವರು ಶಂಕಿತರು ಅರೆಸ್ಟ್*