*41 ಕೋಟಿ ವೆಚ್ಚದಲ್ಲಿ ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ವಿಶ್ವಾಸ ವೈದ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿ ಪಟ್ಟಣದ ಗಾಂಧಿ ಚೌಕ್‌ನಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಹಾಗೂ ಸವದತ್ತಿ ಯಲ್ಲಮ್ಮ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಒಳಚರಂಡಿ ಯೋಜನೆಯ ಅಭಿವೃದ್ಧಿ ಹಾಗೂ ಉನ್ನತೀಕರಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು‌. “ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ” ಎಂಬ ಧ್ಯೇಯದೊಂದಿಗೆ ಕೈಗೆತ್ತಿಕೊಳ್ಳಲಾದ ಈ ಮಹತ್ವಾಕಾಂಕ್ಷಿ ಯೋಜನೆಯು ಎನ್.ಜಿ.ಟಿ (NGT) ಹಾಗೂ ಎಸ್.ಬಿ.ಎಂ 2.0 (ನಗರ) ಮಾರ್ಗಸೂಚಿಗಳ ಅಡಿಯಲ್ಲಿ ಸುಮಾರು ರೂ. 41 ಕೋಟಿಗಳ ಅಂದಾಜು … Continue reading *41 ಕೋಟಿ ವೆಚ್ಚದಲ್ಲಿ ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ವಿಶ್ವಾಸ ವೈದ್ಯ*