
ಪ್ರಗತಿವಾಹಿನಿ ಸುದ್ದಿ: ಶೇ.25 ಕಮೀಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಆಪ್ತ ಸಹಾಯಕನನ್ನು ಸೇವೆಯಿಂದ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಶಾಸಕ ವಿಠಲಹಲಗೇಕರ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ತಮ್ಮ ಪಿಎ ಗುರುರಾಜ ಚರಕಿ ಅವರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಶಾಸಕ ಹಲಗೇಕರ ವಿಧಾನಸಭೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.




