*ಶಾಸಕರ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ಪತ್ನಿಗೆ ಕೆಲಸ ಕೊಡಿಸಿದ್ದ ಭೂಪ: ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಶಾಸಕರ ಹೆಸರಲ್ಲಿ ನಕಲಿ ಸಹಿ ಮಾಡಿ, ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಿಧನಸೌಧದ ಸಚಿವಾಲಯದಲ್ಲಿ ಪತ್ನಿಗೆ ಕೆಲಸ ಕೊಡಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.Home add -Advt ರಾಮನಗರದ ಸ್ವಾಮಿ (35) ಹಾಗೂ ಅಂಜನ್ ಕುಮಾರ್ (25) ಬಂಧಿತ ಆರೋಪಿಗಳು. ಸ್ವಾಮಿ ಎಂಬಾತ ಮೊದಲು ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ನಂತರ ಕೆಲಸ ಬಿಟ್ಟು ರಾಜಕಾರಣಿಗಳ ಜೊತೆ ಓಡಾಡುತ್ತಿದ್ದ. ಹೀಗೆ ಶಾಸಕರನ್ನು ಪರುಇಚಯಿಸಿಕೊಂಡಿದ್ದ ಸ್ವಾಮಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ … Continue reading *ಶಾಸಕರ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ಪತ್ನಿಗೆ ಕೆಲಸ ಕೊಡಿಸಿದ್ದ ಭೂಪ: ಆರೋಪಿಗಳು ಅರೆಸ್ಟ್*