*ಅಕ್ರಮ ತಡೆಯಲು ಹೋದ ಮಹಿಳಾ ಅಧಿಕಾರಿಯನ್ನು ನಿಂದಿಸಿದ ಶಾಸಕನ ಪುತ್ರ?: ವಿಡಿಯೊ ವೈರಲ್*
ಪ್ರಗತಿವಾಹಿನಿ ಸುದ್ದಿ : ಅಕ್ರಮ ಮರಳುಗಾರಿಕೆಯನ್ನು ನಡೆಸುತ್ತಿದ್ದ ವಾಹನವನ್ನು ತಡೆ ಹಿಡಿದ ಮಹಿಳಾ ಅಧಿಕಾರಿಯೊಬ್ಬರಿಗೆ ಭದ್ರಾವತಿ ಶಾಸಕರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆನ್ನಲಾದ ಘಟನೆ ನಡೆದಿದೆ. ಇಡೀ ಘಟನೆಯ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ಬಿಜೆಪಿ ಇದೇನಾ ಕಾಂಗ್ರೆಸ್ ನ ಗೂಂಡಾ ರಾಜ್ಯ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಶಿವಮೊಗ್ಗದ ಭದ್ರಾವತಿ ಶಾಸಕರ ಪುತ್ರ ಬಸವೇಶ್ ಅವರು, ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬೈದಿರುವುದು ವಿಡಿಯೋದಲ್ಲಿದೆ. ಭದ್ರಾವತಿ ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ … Continue reading *ಅಕ್ರಮ ತಡೆಯಲು ಹೋದ ಮಹಿಳಾ ಅಧಿಕಾರಿಯನ್ನು ನಿಂದಿಸಿದ ಶಾಸಕನ ಪುತ್ರ?: ವಿಡಿಯೊ ವೈರಲ್*
Copy and paste this URL into your WordPress site to embed
Copy and paste this code into your site to embed