*ಅಧಿಕಾರ ಹಸ್ತಾಂತರದ ಚರ್ಚೆ ನಡುವೆಯೇ ವಿದೇಶ ಪ್ರವಾಸಕ್ಕೆ ತೆರಳಿದ 11 ಶಾಸಕರು*

ಫಾರಿನ್ ಟ್ರಿಪ್ ಗೆ ಹೋದ ಶಾಕರು ಯಾರು? ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರದ ಚರ್ಚೆ ನಡುವೆಯೇ ಕಾಂಗ್ರೆಸ್ ನ 11 ಶಾಸಕರು ವಿದೇಶ ಪ್ರವಾಸಕ್ಕೆ ತೆರಳಿದ್ದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.Home add -Advt ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ 11 ಶಾಸಕರು ವಿದೇಶ ಪ್ರವಾಸಕ್ಕೆ ತೆರಳಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಬಣದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್​ಸಿಗಳು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ … Continue reading *ಅಧಿಕಾರ ಹಸ್ತಾಂತರದ ಚರ್ಚೆ ನಡುವೆಯೇ ವಿದೇಶ ಪ್ರವಾಸಕ್ಕೆ ತೆರಳಿದ 11 ಶಾಸಕರು*