*ಬಿಜೆಪಿಯಿಂದ ದೂರ ಉಳಿಯಲು ಕಾರಣ ಬಿಚ್ಚಿಟ್ಟ ರೆಬಲ್ ಶಾಸಕ ಶಿವರಾಮ್ ಹೆಬ್ಬಾರ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕರಾಗಿದ್ದರೂ ಪಕ್ಷದಿಂದ ದೂರ ಉಳಿದಿದ್ದು, ಬಿಜೆಪಿಯ ಯಾವುದೇ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳದೇ, ಕಾಂಗ್ರೆಸ್ ನಾಯಕರೊಂದಿಗೆ ಆಗಾಗ ಕಾಣಿಸಿಕೊಳ್ಳುವ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ತಾವು ಬಿಜೆಪಿಯಿಂದ ದೂರವಿರಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿರುವ ಶಿವರಾಮ್ ಹೆಬ್ಬಾರ್, ತೊಂದರೆ ಇರದೇ ಯಾರು ಕೂಡ ಪಾರ್ಟಿಯಿಂದ ದೂರವಾಗಲು ಪ್ರಯತ್ನ ಮಾಡುವುದಿಲ್ಲ. ಯತ್ನಾಳ್ ಅವರಿಗೆ ಏನು ತೊಂದರೆಯಾಗಿದೆ ಅಂತ ನನಗೆ ಗೊತ್ತಿದೆ. ನನಗೆ ಏನು ತೊಂದರೆಯಾಗಿದೆ ಅಂತ ಅವರಿಗೂ ಗೊತ್ತಿದೆ ಎಂದು ತಿಳಿಸಿದ್ದಾರೆ. ಸ್ವಜಾತಿ ನಾಯಕರಿಂದಲೇ … Continue reading *ಬಿಜೆಪಿಯಿಂದ ದೂರ ಉಳಿಯಲು ಕಾರಣ ಬಿಚ್ಚಿಟ್ಟ ರೆಬಲ್ ಶಾಸಕ ಶಿವರಾಮ್ ಹೆಬ್ಬಾರ್*
Copy and paste this URL into your WordPress site to embed
Copy and paste this code into your site to embed