*MLC ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ಚುನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.Home add -Advt ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಯೋಗೇಶ್ವರ್ ಗೆ ಬಿಜೆಪಿ ನಾಯಕರು ಬೆಂಬಲ ನೀಡಿಲ್ಲ ಎನ್ನಲಾಗಿದೆ. ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. … Continue reading *MLC ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ*
Copy and paste this URL into your WordPress site to embed
Copy and paste this code into your site to embed