Anvekar add 3.jpg
Beereshwara Add 21
KLE 1099

ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಭಾಗಿ

ಮಾವಿನಕಟ್ಟಿ ಗ್ರಾಮದ ಶ್ರೀ ವಿಠ್ಠಲ- ರುಕುಮಾಯಿ ಮಂದಿರ

Abhay Patil – Mayor add

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾವಿನಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶ್ರೀ ವಿಠ್ಠಲ- ರುಕ್ಮಿಣಿ ಮಂದಿರದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾದರು.

ದೇವರ ದರ್ಶನ, ಆಶೀರ್ವಾದ ಪಡೆದ ಅವರು, ಸಾಮೂಹಿಕ ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರಲ್ಲದೆ ಪ್ರಸಾದ ವಿತರಣೆಯಲ್ಲೂ ಭಾಗಿಯಾದರು.

ಈ ಸಮಯದಲ್ಲಿ ಉಳವಪ್ಪ ಮಲ್ಲಣ್ಣವರ, ಶಂಕರಗೌಡ ಪಾಟೀಲ, ಅಡಿವೇಶ ಇಟಗಿ, ಶ್ರೀಕಾಂತ, ರಾಮನಗೌಡ ಪಾಟೀಲ, ಚನ್ನಪ್ಪ ಹಿರೇಹೊಳಿ, ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.

ಕುಡಿದ ಮತ್ತಿನಲ್ಲಿ ಸೋದರನಿಗೇ ಚೂರಿ ಇರಿದು ಕೊಲೆ

ಕುಡಿದ ಮತ್ತಿನಲ್ಲಿ ಸೋದರನಿಗೇ ಚೂರಿ ಇರಿದು ಕೊಲೆ

​ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ನಿರ್ಮಾಣಕ್ಕೆ ಭೂಮಿ ಪೂಜೆ

​ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ನಿರ್ಮಾಣಕ್ಕೆ ಭೂಮಿ ಪೂಜೆ

*ಕಚೇರಿಯಲ್ಲಿಯೇ ನೇಣಿಗೆ ಕೊರಳೊಡ್ಡಿದ ಸಹಕಾರಿ ಸಂಘದ ಕಾರ್ಯದರ್ಶಿ*

*ಕಚೇರಿಯಲ್ಲಿಯೇ ನೇಣಿಗೆ ಕೊರಳೊಡ್ಡಿದ ಸಹಕಾರಿ ಸಂಘದ ಕಾರ್ಯದರ್ಶಿ*

 

Home add Bottom