*ಚನ್ನರಾಜ ಹಟ್ಟಿಹೊಳಿಗೆ ಜನ್ಮದಿನದ ಸಂಭ್ರಮ*; *ಶುಭ ಹಾರೈಸಲು ಹರಿದುಬಂದ ಅಭಿಮಾನಿಗಳು, ಕಾರ್ಯಕರ್ತರು*

ಅಭಿಮಾನಿಗಳು, ಕಾರ್ಯಕರ್ತರು, ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರಿಂದ ಶುಭಾಶಯಗಳ ಮಹಾಪೂರ – ಲಕ್ಷ್ಮೀ ಹೆಬ್ಬಾಳಕರ್, ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಹಲವು ಮುಖಂಡರ ಉಪಸ್ಥಿತಿ ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಬಸವರಾಜ ಹಟ್ಟಿಹೊಳಿ ಅವರ ಜನ್ಮದಿನದ ಅಂಗವಾಗಿ ಶುಭ ಹಾರೈಸಲು ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಅಧಿಕಾರಿಗಳು, ಸ್ನೇಹಿತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಸಂಭ್ರಮದಿಂದ ಶುಭ ಕೋರಿದರು. ಬೆಳಗ್ಗೆಯಿಂದಲೇ ಜನ್ಮದಿನದ ಶುಭಾಶಯ ಸಲ್ಲಿಸಲು ಆಗಮಿಸಿದವರ ಸಂಖ್ಯೆ ಹೆಚ್ಚಾಗಿದ್ದು, ಭೇಟಿಯಾಗಿ ಹೂಗುಚ್ಛ … Continue reading *ಚನ್ನರಾಜ ಹಟ್ಟಿಹೊಳಿಗೆ ಜನ್ಮದಿನದ ಸಂಭ್ರಮ*; *ಶುಭ ಹಾರೈಸಲು ಹರಿದುಬಂದ ಅಭಿಮಾನಿಗಳು, ಕಾರ್ಯಕರ್ತರು*